ಕಾರ್ಮಿಕ ಇಲಾಖೆಯಲ್ಲಿ ಬೃಹತ್ ಉದ್ಯೋಗ ಅವಕಾಶ : ಅರ್ಜಿ ಸಲ್ಲಿಸಲು ಕೆಲವು ದಿನ ಮಾತ್ರ ಅವಕಾಶ !

Huge job opportunity in labor department
Huge job opportunity in labor department

ಕಾರ್ಮಿಕ ಇಲಾಖೆಯಲ್ಲಿ ಖಾಲಿ ಹುದ್ದೆಗಳು :

ಲೋಕಸೇವಾ ಆಯೋಗದಿಂದ ಹೊಸ ನೇಮಕಾತಿ ಪ್ರಕಟಣೆಯಾಗಿದ್ದು ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗಿಕ ಇಲಾಖೆಯ ಅಡಿಯಲ್ಲಿ ಖಾಲಿ ಇರುವಂತಹ ಕೆಲವೊಂದು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಅದರಂತೆ ಯಾವ ಹುದ್ದೆಗಳು ಖಾಲಿ ಇವೆ ಎಂದು ನೋಡುವುದಾದರೆ.

ಇಲಾಖೆಯ ಹೆಸರುಕೇಂದ್ರ ಕಾರ್ಮಿಕ ಮತ್ತು ಔದ್ಯೋಗಿಕ ಇಲಾಖೆ
ಖಾಲಿ ಇರುವ ಹುದ್ದೆಗಳ ಹೆಸರುಪರ್ಸನಲ್ ಅಸಿಸ್ಟೆಂಟ್
ಖಾಲಿ ಇರುವ ಹುಟ್ಟು ಹುದ್ದೆಗಳ ಸಂಖ್ಯೆ323
ವೇತನ ಶ್ರೇಣಿ44900 ರಿಂದ 142400

ಹೀಗೆ ಕೇಂದ್ರ ಸರ್ಕಾರದಲ್ಲಿ ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ್ದು ಮೂಲವೇತನದ ಜೊತೆಗೆ ಕೇಂದ್ರ ಸರ್ಕಾರದ ನಿಯಮದ ಪ್ರಕಾರ ಡಿಎ ಎಚ್ ಆರ್ ಎ ಮತ್ತು ಇನ್ನಿತರ ಸೌಲಭ್ಯಗಳನ್ನು ನೀಡಲಾಗುತ್ತದೆ. ವರ್ಗಗಳ ಅನುಸಾರ ಹುದ್ದೆಗಳು :

ವರ್ಗಗಳ ಅನುಸಾರವಾಗಿ ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು ನೋಡುವುದಾದರೆ,

 1. ಸಾಮಾನ್ಯ ವರ್ಗದಲ್ಲಿ : 132 ಹುದ್ದೆಗಳು
 2. ಈ ಡಬ್ಲ್ಯೂ ಎಸ್ ನಲ್ಲಿ: 32 ಹುದ್ದೆಗಳು
 3. ಓಬಿಸಿ ವರ್ಗದಲ್ಲಿ 87 ಹುದ್ದೆಗಳು
 4. ಎಸ್ಸಿ ವರ್ಗದಲ್ಲಿ 48 ಹುದ್ದೆಗಳು
 5. ಎಸ್ ಟಿ ವರ್ಗದಲ್ಲಿ 24 ಹುದ್ದೆಗಳು
  ಹೀಗೆ ವರ್ಗಗಳಿಗೆ ಅನುಸಾರವಾಗಿ ಹುದ್ದೆಗಳಲ್ಲಿ ಮೀಸಲಾತಿ ನೀಡಲಾಗಿದೆ.

ವಿದ್ಯಾರ್ಹತೆ :

ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವಂತಹ ಪರ್ಸನಲ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಯಾವುದೇ ಪದವಿಯಲ್ಲಿ ಉತ್ತೀರ್ಣ ಹೊಂದಿರಬೇಕು.

ಇದನ್ನು ಓದಿ : ಸೋನು ಶ್ರೀನಿವಾಸ್ ಗೌಡ ಅರೆಸ್ಟ್ : ಕೇಸು ಕೊಟ್ಟವರೇ ಇವರು .? ಎಷ್ಟು ತಿಂಗಳು ಜೈಲು .?

ವಯಸ್ಸಿನ ಮಿತಿ :

ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಲಿಕ್ಕೆ ಮಾಡಲಾಗಿದ್ದು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.

ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.

 1. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ
 2. ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷ
 3. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯಸ್ಸಿನ ಮಿತಿಯಲ್ಲಿ ಸಡಿಲಿಕ್ಕೆ ಮಾಡಲಾಗಿದೆ.

ಅರ್ಜಿ ಶುಲ್ಕದ ವಿವರ :

ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕು.

 1. 25 ರೂಪಾಯಿ ಸಾಮಾನ್ಯ ವರ್ಗ ಓಬಿಸಿ ಮತ್ತು ಈ ಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದೆ.
 2. ಯಾವುದೇ ಅಡ್ಜಸ್ಟ್ ಶುಲ್ಕವನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮಹಿಳೆಯರು ಅಂಗವಿಕಲರು ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಇರುವುದಿಲ್ಲ.
  ಈ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಆನ್ಲೈನ್ ಮುಖಾಂತರವೇ ಪಾವತಿಸಬೇಕು.

ಆಯ್ಕೆಯ ವಿಧಾನ :

ಸರ್ಕಾರದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಯನ್ನು ನಡೆಸುವುದರ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು :

ಅರ್ಜುನ್ ಸಲ್ಲಿಸಲು ಅಭ್ಯರ್ಥಿಗಳು ಪ್ರಮುಖ ದಿನಾಂಕಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು.

 1. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 07-03-2024
 2. ಅರ್ಜಿ ಸಲ್ಲಿಸುವ ಲಿಂಕ್ : https://labour.karnataka.gov.in/

2 thoughts on “ಕಾರ್ಮಿಕ ಇಲಾಖೆಯಲ್ಲಿ ಬೃಹತ್ ಉದ್ಯೋಗ ಅವಕಾಶ : ಅರ್ಜಿ ಸಲ್ಲಿಸಲು ಕೆಲವು ದಿನ ಮಾತ್ರ ಅವಕಾಶ !

Leave a Reply

Your email address will not be published. Required fields are marked *